HomeNewsNight Traffic Ban in Bandipur Forest - ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ

Night Traffic Ban in Bandipur Forest – ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ

Night Traffic Ban in Bandipur Forest - ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ

Spread the love

Night Traffic Ban in Bandipur Forest – ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ

ಬೆಂಗಳೂರು: ಬಂಡೀಪುರ  ಅರಣ್ಯದಲ್ಲಿ ರಾತ್ರಿ ಸಂಚಾರ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ  ಪುನರುಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಪರವಾಗಿ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿಯವರು ಇತ್ತೀಚೆಗೆ ಮಾತಾಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದಲೂ ಪ್ರಿಯಾಂಕಾ ಗಾಂಧಿ ಅವರ ನಿಲುವಿಗೆ ಬೆಂಬಲ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯ ರಾತ್ರಿ 9 ಗಂಟೆವರೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಇದೆ. ಅದು ಹೊರತುಪಡಿಸಿ ರಾತ್ರಿ 9 ಗಂಟೆ ನಂತರ 2 ಬಸ್‌ಗಳ ಮಾತ್ರ ಸಂಚಾರಕ್ಕೆ ಅವಕಾಶ ಕೊಡಲಾಗಿದೆ ಎಂದು ತಿಳಿಸಿದ್ದಾರೆ.Bandipur National Park Tourism (2025) Tiger Reserve, Wildlife Sanctuary

Read this – Kangana Ranawat starrer Emergency trailer release  ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್

ಇದನ್ನು ಹೊರತುಪಡಿಸಿ ಆಸ್ಪತ್ರೆ ಸೇರಿ ಎಮರ್ಜೆನ್ಸಿ ಇದ್ದರೆ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವನ್ಯಜೀವಿ ಸಂರಕ್ಷಣೆ ಹಿನ್ನಲೆ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ. ಹೀಗಾಗಿ ರಾತ್ರಿ ಸಂಚಾರ ಸಾಧ್ಯವಿಲ್ಲ‌. ಈ ಬಗ್ಗೆ ನಮ್ಮ ನಾಯಕರಿಗೆ ಏನಾದರೂ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡುತ್ತೇನೆ ಎಂದಿದ್ದಾರೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×