Nugge Soppu Bonda Recipe in Kannada – ನುಗ್ಗೆ ಸೊಪ್ಪಿನ ಬೋಂಡಾ
ಬೇಕಾಗುವ ಪದಾರ್ಥಗಳು…
- ಈರುಳ್ಳಿ-1/4 ಕೆ.ಜಿ
- ಕಡಲೆ ಹಿಟ್ಟು- 1 ಬಟ್ಟಲು
- ಹಸಿ ಮೆಣಸಿನಕಾಯಿ-10
- ಕೊತ್ತಂಬರಿ ಸೊಪ್ಪು- ಸ್ವಲ್ಪ
- ನುಗ್ಗೆ ಸೊಪ್ಪು- 1 ಬಟ್ಟಲು
- ಕಾರ್ನ್‌ಪ್ಲೋರ್- 1 ಚಮಚ
- ಉಪ್ಪು- ರುಚಿಗೆ ತಕ್ಕಷ್ಟು
- ಎಣ್ಣೆ-ಕರಿಯಲು ಅಗತ್ಯವಿದ್ದಷ್ಟು
Read this – How to make the Avalakki Uthappam Recipe in Kannada ಅವಲಕ್ಕಿ ಉತ್ತಪ ರೆಸಿಪಿ
ಮಾಡುವ ವಿಧಾನ…
- ಈರುಳ್ಳಿ ಕೊತ್ತಂಬರಿ ನುಗ್ಗೆಸೊಪ್ಪು ಹಸಿಮೆಣಸಿನಕಾಯಿಯನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಿ.
- ಕತ್ತರಿಸಿಟ್ಟುಕೊಂಡ ಪದಾರ್ಥಗಳು ಕಡಲೆಹಿಟ್ಟು ಕಾರ್ನ್ಫ್ಲೌರ್ ಉಪ್ಪು ಮತ್ತು ಸ್ವಲ್ಪ ನೀರನ್ನು ಹಾಕಿ ಬೋಂಡಾ ಹಿಟ್ಟಿನ ಹದಕ್ಕೆ ಕಲಸಿ ಹುಂಡೆಯಾಕಾರದಲ್ಲಿ ಮಾಡಿ ಕಾದ ಎಣ್ಣೆಗೆ ಹಾಕಿ ಹದ ಉರಿಯಲ್ಲಿ ಕರಿದರೆ ರುಚಿಕರವಾದ ನುಗ್ಗೆ ಸೊಪ್ಪಿನ ಬೋಂಡಾ ಸವಿಯಲು ಸಿದ್ಧ.
Subscribe for Free and Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ