Police raid gambling den 26 arrested rs 25 lakh seized in davanagre
ದಾವಣಗೆರೆ: ನಗರದ ಡೆಂಟಲ್ ಕಾಲೇಜ್ ರಸ್ತೆಯ ಹೋಟೆಲ್ ಒಂದರಲ್ಲಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
Read this – karwar labour dies by an accident ಕಾರವಾರದ ಕಾರ್ಮಿಕ ಅಪಘಾತದಿಂದ ಸಾವು
ಹೋಟೆಲ್‍ನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಅಂದರ್ ಬಾಹರ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲೇ ಜೂಜಾಡುತ್ತಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದು, ಅಡ್ಡೆಯಲ್ಲಿದ್ದ 24,86,500 ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
Read this – CM Siddaramaiah instruction to provide justice to the victims of atrocity cases
ಖಚಿತ ಮಾಹಿತಿ ಮೇರೆಗೆ ಎಸ್‍ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದೆ. ಆರೋಪಿಗಳ ಮಾಹಿತಿಯನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದಾರೆ. ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ