Sharanu Sharanyya song lyrics – ಶರಣು ಶರಣಯ್ಯ ಶರಣು ಬೆನಕ
ಶರಣು ಶರಣಯ್ಯ ಶರಣು ಬೆನಕ
ಮೂಸಿಕ ವಾಹನ ಮೊದಕ ಹಸ್ತ..
ಚಾಮರ ಕರ್ಣ ವಿಳಂಬಿತ ಸೂತ್ರ
ವಾಮನ ರೂ..ಪ ಮಹೇಶ್ವರ ಪುತ್ರ
ವಿಘ್ನ ವಿನಾಷಕ ಪಾ..ದ
ನಮಸ್ತೇ… ನಮಸ್ತೇ… ನಮಸ್ತೇ…ನಮಹ…
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳಲ್ಲ ಬೆಳಗುವ ಬೆಳಕ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳಲ್ಲ ಬೆಳಗುವ ಬೆಳಕ
ನಿನ್ನ ನಂಬಿದ ಜನಕೆ
ಇಹುದಯ್ಯ ಎಲ್ಲ ಸುಖ
ತಂದೆ ಕಾಯೊ ನಮ್ಮ ಕರಿಮುಖ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳಲ್ಲ ಬೆಳಗುವ ಬೆಳಕ
ಎಲ್ಲಾರು ಒಂದಾಗಿ ನಿನ್ನ ನಮಿಸಿ
ನಲಿಯೋದು ನೋಡೋಕೆ ಚೆನ್ನ
ಎಲ್ಲಾರು ಒಂದಾಗಿ ನಿನ್ನ ನಮಿಸಿ
ನಲಿಯೋದು ನೋಡೋಕೆ ಚೆನ್ನ
ಗರಿಕೆ ತಂದರೆ ನೀ…..ನು…..
ವೊಂ…….. ವೊಂ……..
ಆ ಆ ಆ…………….ಆ
ಗರಿಕೆ ತಂದರೆ ನೀನು
ಕೊಡುವೆ ವರವನ್ನ
ಗತಿ ನೀನೆ ಗಣಪನೆ
ಕೈ ಹಿಡಿಯೊ ಮುನ್ನ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳಲ್ಲ ಬೆಳಗುವ ಬೆಳಕ
ಸೂರ್ಯನೆದುರಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಓಡುವುದು ಭೀತಿ
ಸೂರ್ಯನೆದುರಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಓಡುವುದು ಭೀತಿ
ನೀಡಯ್ಯಾ ಕಷ್ಟಗಳ ಗೆಲ್ಲುವ ಶಕುತಿ
ತೋರಯ್ಯಾ ನಮ್ಮಲಿ ನಿನ್ನಯ ಪ್ರೀತಿ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳಲ್ಲ ಬೆಳಗುವ ಬೆಳಕ
***ಸಂಗೀತಾ***
ನಿನ್ನ ನಂಬಿದ ಜನಕೆ
ಇಹುದಯ್ಯ ಎಲ್ಲ ಸುಖ
ತಂದೆ ಕಾಯೊ ನಮ್ಮ ಕರಿಮುಖ
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳಲ್ಲ ಬೆಳಗುವ ಬೆಳಕ
ಬೆನಕ ಬೆನಕ ಏಕದಂತ
ಪಚ್ಚೆಕಲ್ಲು ಪಾಣಿಮೆಟ್ಲು
ಒಪ್ಪುವ ವಿಘ್ನೇಶ್ವರ ನಿನಗೆ
ಇಪ್ಪತ್ತೊಂದು ನಮಸ್ಕಾರಗಳು
Get More Here :
Kelo Madeva Kannada Song – kelo mahadeva kannada song lyrics
Devare neenu nijavappa lyrics in kannada
Madeshwara song lyrics in kannada
Mahadeshwara daya barade lyrics
Siddayya swamy banni lyrics in kannada
Ganga jatadhara lyrics in kannada
Adidavara manava balle song lyrics
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ



