HomeNewsSiddaramaiah on Power Sharing-ಅಧಿಕಾರ ಹಂಚಿಕೆ ಬಗ್ಗೆ ಸಿದ್ದು ಮಾತು |Kannada Folks

Siddaramaiah on Power Sharing-ಅಧಿಕಾರ ಹಂಚಿಕೆ ಬಗ್ಗೆ ಸಿದ್ದು ಮಾತು |Kannada Folks

CM Siddaramaiah says he will follow the party high command’s decision

Siddaramaiah on Power Sharing-ಅಧಿಕಾರ ಹಂಚಿಕೆ ಬಗ್ಗೆ ಸಿದ್ದು ಮಾತು

ಮೈಸೂರು, ಮಾರ್ಚ್ 7: ಬಜೆಟ್ ಮಂಡನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನೆಲೆಗೆ ಬರಲಿದೆಯಾ? ಸಿಎಂ ಸಿದ್ದರಾಮಯ್ಯ ನೀಡಿರುವ ಶಾಕಿಂಗ್ ಹೇಳಿಕೆ ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದೆ.ದಾಖಲೆಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ: ಸವಾಲುಗಳೇನು? – Guarantee News

Read this: Under 16 Social Media Ban-16ಕೆಳಗಿನರಿಗೆ ಮೀಡಿಯಾ ಬ್ಯಾನ್ |Kannada Folks

ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಅನ್ನು ಮಾರ್ಚ್ 7 ರಂದು ಮಂಡಿಸಿದ್ದಾರೆ. ಬಳಿಕ ಮಾರ್ಚ್ 7 ರಂದು ಮೈಸೂರಿಗೆ ಭೇಟಿ ನೀಡಿದ್ದು, ಇದೇ ವೇಳೆ ಪತ್ರಕರ್ತರು ಅವರ ಬಳಿ, ‘ಇನ್ನೆರಡು ಬಜೆಟ್ ಅನ್ನೂ ನೀವೇ ಮಂಡಿಸಲಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ಸಿದ್ದರಾಮಯ್ಯ, ಅದು ಹೈಕಮಾಂಡ್‌ನ ಅನುಮತಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಏನು ತೀರ್ಮಾನ ಮಾಡಿದರೂ ಅದಕ್ಕೆ ತಾನು ಬದ್ಧನಾಗಿರುವುದಾಗಿ ಸಿದ್ರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ಬಿಟ್ಟುಬಿಡು ಎಂದರೆ ಬಿಡುತ್ತೀನಿ ಎಂದೂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ಮಾತುಗಳನ್ನಾಡಿದರಾ ಎಂಬ ಪ್ರಶ್ನೆ ಮೂಡಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments