HomeNewssonu Nigam visits Siddharoodha- ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ

sonu Nigam visits Siddharoodha- ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ

ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಬಾಲಿವುಡ್ ಗಾಯಕ ಸೋನು ನಿಗಮ್

sonu Nigam visits Siddharoodha- ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ

ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅದರ ಬೆನ್ನಲ್ಲೇ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು. ಇದೀಗ ಸೋನು ನಿಗಮ್ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಸಿದ್ದಾರೂಢ ಮಠಕ್ಕೆ ಬಂದ ಕನ್ನಡಿಗರ ಕೆರಳಿಸಿದ್ದ ಗಾಯಕ ಸೋನು ನಿಗಮ್..!

ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಸೋನು ನಿಗಮ್, ಗದ್ದುಗೆಗೆ ವಿಶೇಶ ಪೂಜೆ ನೆರವೇರಿಸಿದರು. ಅಲ್ಲದೆ ಗದ್ದುಗೆ ಬಳಿ 10 ನಿಮಿಷ ಧ್ಯಾನ ಮಾಡಿದರು. ನಂತರ ಮಠದ ಟ್ರಸ್ಟ್ ವತಿಯಿಂದ ಸಿದ್ಧಾರೂಢರ ಮೂರ್ತಿ ಅವರು ಸೋನು ನಿಗಮ್ ಗೆ ಶಾಲು ಹೊದಿಸಿ ಸನ್ಮಾನಿಸಿದರು. ಸಂಗೀತ ಕಾರ್ಯಕ್ರಮಕ್ಕಾಗಿ ಸೋನು ನಿಗಮ್ ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ದಾರೂಢರ ದರ್ಶನ ಪಡೆದರು.

Read This: SSLC Result  ಕರ್ನಾಟಕ SSLC ಪೂರಕ ಫಲಿತಾಂಶ 2023 @ karresults.nic.in ಪ್ರಕಟಿಸಲಾಗಿದೆ  

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×