Welcome to Kannada Folks   Click to listen highlighted text! Welcome to Kannada Folks
HomeNewsHealth and FoodSoya bean kebab Recipe in Kannada - ಸೋಯಾ ಬೀನ್ ಕಬಾಬ್

Soya bean kebab Recipe in Kannada – ಸೋಯಾ ಬೀನ್ ಕಬಾಬ್

Soya bean kebab Recipe in Kannada - ಸೋಯಾ ಬೀನ್ ಕಬಾಬ್

Spread the love

Soya bean kebab Recipe in Kannada – ಸೋಯಾ ಬೀನ್ ಕಬಾಬ್

ಬೇಕಾಗುವ ಪದಾರ್ಥಗಳು

  • ಸೋಯಾ ಬೀನ್- 20-25
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್-2 ಚಮಚ
  • ಹಸಿ ಮೆಣಸಿನಕಾಯಿ-2
  • ಈರುಳ್ಳಿ- 3
  • ಮೊಸರು-ಸ್ವಲ್ಪ
  • ಕೊತ್ತಂಬರಿ ಸೊಪ್ಪು- ಸ್ವಲ್ಪ
  • ಖಾರದ ಪುಡಿ- ಒಂದು ಚಮಚ
  • ಗರಂ ಮಸಾಲ- ಒಂದೂವರೆ ಚಮಚ
  • ಕಾಳು ಮೆಣಸಿನ ಪುಡಿ- 1 ಚಮಚ
  • ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು
  • ಉಪ್ಪು- ರುಚಿಗೆ ತಕ್ಕಷ್ಟುಸೋಯಾಬೀನ್ ಕಬಾಬ್ ಸಿಂಪಲ್ ಆಗಿ ರುಚಿಯಾಗಿರುತ್ತದೆ | Soyabean kabab recipe in  Kannada - YouTube

Read this – Egg sandwich Recipe in Kannada  ಎಗ್ ಸ್ಯಾಂಡ್ವಿಚ್

ಮಾಡುವ ವಿಧಾನ

  • ಸೋಯಾ ಬೀನ್ ಅನ್ನು 20-25 ನಿಮಿಷ ಬಿಸಿ ನೀರಿನಲ್ಲಿ ನೆನೆಸಿ. ಬಳಿಕ ಹಸಿ ಮೆಣಸಿನಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪನ್ನು ಮಿಕ್ಸಿ ಜಾರಿಗೆ ಹಾಕಿ ಪೇಸ್ಟ್ ಮಾಡಿಟ್ಟುಕೊಳ್ಳಿ. ನಂತರ ಇದೇ ಮಿಕ್ಸಿ ಜಾರಿಗೆ ನೆನೆಸಿದ ಸೋಯಾ ಬೀನ್ ಹಾಕಿ ರುಬ್ಬಿಕೊಳ್ಳಿ. ಇದಕ್ಕೆ ಶುಂಠಿ- ಬೆಳ್ಳುಳ್ಳಿ ಪೇಸ್ಟ್. ಖಾರದ ಪುಡಿ, ಗರಂ ಮಸಾಲ, 2 ಚಮಚ ಮೊಸರು, ಕಾಳು ಮೆಣಸಿನ ಪುಡಿ, ಉಪ್ಪು, ಕೊತ್ತಂಬರಿ ಸೊಪ್ಪು ಹಾಕಿ ಮಿಶ್ರಣ ಮಾಡಿ ಅರ್ಧ ಗಂಟೆ ನೆನೆಯಲು ಬಿಡಿ.
  • ಪ್ಯಾನ್ ಬಿಸಿ ಮಾಡಿ, ಅದರಲ್ಲಿ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಮಸಾಲೆಯುಕ್ತ ಸೋಯಾ ಬೀನ್ ನಿಮಗೆ ಬೇಕಾಗ ಆಕಾರದಲ್ಲಿ ತಟ್ಟಿ ಎಣ್ಣೆ ಹಾಕಿ 10 ನಿಮಿಷ ಫ್ರೈ ಮಾಡಿದರೆ ರುಚಿಯಾದ ಸೋಯಾ ಬೀನ್ ಕಬಾಬ್ ಸವಿಯಲು ಸಿದ್ಧ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!