ವಿಶ್ವಾದ್ಯಂತ ಉನ್ನತ ವಿಜ್ಞಾನಿಗಳ ಹೊಸ ಪಟ್ಟಿಯು ಭಾರತದಲ್ಲಿ 1,494 ವಿಜ್ಞಾನಿಗಳನ್ನು ಗುರುತಿಸಿದೆ, ಅದರಲ್ಲಿ 124 ಕರ್ನಾಟಕದಲ್ಲಿದ್ದಾರೆ, ಮುಖ್ಯವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ನಲ್ಲಿದೆ. ಪ್ರತಿಷ್ಠಿತ ಪಟ್ಟಿಯನ್ನು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ವಿಜ್ಞಾನಿಗಳ ತಂಡವು ಸಿದ್ಧಪಡಿಸಿ PLOS ಬಯಾಲಜಿ ಜರ್ನಲ್ನಲ್ಲಿ ಪ್ರಕಟಿಸಿತು. ಪೂರ್ಣ ಪಟ್ಟಿಯಲ್ಲಿ ವಿಶ್ವದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳು ಇದ್ದಾರೆ, ಅವರು ಎಷ್ಟು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಎಂಬುದರ ಆಧಾರದ ಮೇಲೆ ಸ್ಥಾನ ಪಡೆದಿದ್ದಾರೆ. ಕರ್ನಾಟಕದಲ್ಲಿ, ಪಟ್ಟಿಯಲ್ಲಿ 93 ವಿಜ್ಞಾನಿಗಳು ಐಐಎಸ್ಸಿ ಯಲ್ಲಿದ್ದಾರೆ ಅಥವಾ […]
Tag: #ITKannadig
ನಾನೇಕೆ ಕಲಿಯಬೇಕು ಕನ್ನಡ ? – ಎಂದು ಕಣ್ಣುಬಿಸಿ ದಿಟ್ಟಿಸಿದ ! ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿರುವ ಐಟಿ ಉದ್ಯೋಗಿ ! ಐಟಿ ಕನ್ನಡಿಗರ ವ್ಯಥೆ
ಇದು ಬೆಂಗಳೂರು, ಒಂದು ಕಾಲದಲ್ಲಿ ಈ ಜಾಗವನ್ನು ದೆಲ್ಲಿ, ಗೋವದಂತೆ ದೇಶದ ವಾಣಿಜ್ಯ ಕೇಂದ್ರವನ್ನಾಗಿಸಲು ಆಗ್ರಹಿಸಿ ಹೋರಾಟ ನಡೆದಿತ್ತು. ಹಾಗೇನಾದರು ಹಾಗಿದ್ದರೆ ಕಾಣೆಯಾಗಿರುವ ೧೬ ಭಾಷೆಗಳಂತೆ ಕನ್ನಡವು ಮರೆಯಾಗಿರುತ್ತಿತ್ತು. ಸಂಪ್ರದಾಯ, ಆಚರಣೆಗಳನ್ನು ಬಾವಚಿತ್ರಗಳಲ್ಲಿ ನೋಡಬೇಕಿತ್ತು. ಭಾಷೆ ಯಾವುದೇ ಕಾರಣಕ್ಕೂ ತೊಡುಕಲ್ಲ ಮತ್ತು ಸಾಮಾನ್ಯ ಸಂಗತಿಯೂ ಆಲ್ಲ ! ಎಲ್ಲಾ ಭಾಷೆಯನ್ನೂ ಕಲಿಯಿರಿ ಆದರೆ ಮಲತಾಯಿ ದೋರಣೆ ತೋರದೆ ಸ್ವಂತ ಭಾಷೆಯನ್ನು ಪ್ರೀತಿಸಿ. ಹೌದು ಇಂದು ಬೆಂಗಳೂರಿನಲ್ಲಿ ಕನ್ನಡ ಮಾತನಾಡಲು ಅನುಮತಿ ಪಡೆಯಬೇಕಿದೆ ಎಂಬ ವಿಷಯ ಈ ಘಟನೆಯ […]