Tiger carcass found in Hassan – ಹಾಸನದಲ್ಲಿ ಹುಲಿ ಶವ ಪತ್ತೆ
ಹಾಸನ: ಮೂರು ವರ್ಷ ಪ್ರಾಯದ ಗಂಡು ಹುಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹಾಸನದ ಬೇಲೂರು ತಾಲೂಕಿನ ರಾಮದೇವರಹಳ್ಳದ ಬಳಿ ನಡೆದಿದೆ.
Read this – Talks with US to prevent atrocities on Indians: Jaishankar
ಹುಲಿಯನ್ನು ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಸೆರೆ ಹಿಡಿಯಲಾಗಿತ್ತು. ಬಳಿಕ ರೇಡಿಯೋ ಕಾಲರ್ ಅಳವಡಿಸಿ ಚಿಕ್ಕಮಗಳೂರು ಜಿಲ್ಲೆಯ ಭದ್ರ ಅಭಯಾರಣ್ಯಕ್ಕೆ ಬಿಡಲಾಗಿತ್ತು.
Read this – CM Siddaramaiah instruction to provide justice to the victims of atrocity cases
ಸೋಮವಾರ (ಫೆ.10) ಹಳ್ಳದ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಸ್ಥಳೀಯರಿಗೆ ಕಾಣಿಸಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೇಬೀಡು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ