Today’s Gold Price-ಚಿನ್ನ-ಬೆಳ್ಳಿ ಬೆಲೆ ಏರಿಕೆ
Bullion Market 2026 April 8th: ನಿನ್ನೆ ಗ್ರಾಮ್ಗೆ 75 ರೂನಷ್ಟು ಇಳಿದ್ದ ಚಿನ್ನದ ಬೆಲೆ ಬುಧವಾರ 365 ರೂ ಏರಿದೆ. ಬೆಳ್ಳಿ ಬೆಲೆ 10 ರೂ ಹಿಗ್ಗಿದೆ. ಆಭರಣ ಚಿನ್ನದ ಬೆಲೆ 13,735 ರೂನಿಂದ 14,100 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,328 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 265 ರೂ ಇದೆ.
Read this : Today’s Gold Price-ಚಿನ್ನದ ಬೆಲೆ ಇಳಿಕೆ ದರಪಟ್ಟಿ ಇಲ್ಲಿದೆ |Kannada Folks
ಬೆಂಗಳೂರು, ಏಪ್ರಿಲ್ 8: ಬಹಳ ದಿನಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ (Gold Rates) ಒಂದು ಗ್ರಾಮ್ಗೆ 300ರಿಂದ 500 ರೂಗಳಷ್ಟು ಏರಿಕೆ ಪಡೆದಿದೆ. ಬೆಳ್ಳಿ ಬೆಲೆಯೂ ಕೂಡ ಒಂದು ಗ್ರಾಮ್ಗೆ 10 ರೂನಷ್ಟು ದುಬಾರಿಗೊಂಡಿದೆ. ಚೀನಾ ದೇಶದ ಸೆಂಟ್ರಲ್ ಬ್ಯಾಂಕ್ ಸತತವಾಗಿ ಚಿನ್ನದ ಖರೀದಿ ಮಾಡುತ್ತಿರುವುದು ಬೆಲೆ ಹೆಚ್ಚಳಕ್ಕೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,53,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,41,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,537 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 14,100 ರೂ
- ಚೆನ್ನೈ: 14,200 ರೂ
- ಮುಂಬೈ: 14,100 ರೂ
- ದೆಹಲಿ: 14,115 ರೂ
- ಕೋಲ್ಕತಾ: 14,100 ರೂ
- ಕೇರಳ: 14,100 ರೂ
- ಅಹ್ಮದಾಬಾದ್: 14,105 ರೂ
- ಜೈಪುರ್: 14,115 ರೂ
- ಲಕ್ನೋ: 14,115 ರೂ
- ಭುವನೇಶ್ವರ್: 14,100 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 590 ರಿಂಗಿಟ್ (13,699 ರುಪಾಯಿ)
- ದುಬೈ: 517.50 ಡಿರಾಮ್ (13,047 ರುಪಾಯಿ)
- ಅಮೆರಿಕ: 145 ಡಾಲರ್ (13,420 ರುಪಾಯಿ)
- ಸಿಂಗಾಪುರ: 191.30 ಸಿಂಗಾಪುರ್ ಡಾಲರ್ (13,889 ರುಪಾಯಿ)
- ಕತಾರ್: 514 ಕತಾರಿ ರಿಯಾಲ್ (13,047 ರೂ)
- ಸೌದಿ ಅರೇಬಿಯಾ: 530 ಸೌದಿ ರಿಯಾಲ್ (13,063 ರುಪಾಯಿ)
- ಓಮನ್: 55.20 ಒಮಾನಿ ರಿಯಾಲ್ (13,270 ರುಪಾಯಿ)
- ಕುವೇತ್: 42.95 ಕುವೇತಿ ದಿನಾರ್ (12,953 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 260 ರೂ
- ಚೆನ್ನೈ: 265 ರೂ
- ಮುಂಬೈ: 260 ರೂ
- ದೆಹಲಿ: 260 ರೂ
- ಕೋಲ್ಕತಾ: 260 ರೂ
- ಕೇರಳ: 265 ರೂ
- ಅಹ್ಮದಾಬಾದ್: 260 ರೂ
- ಜೈಪುರ್: 260 ರೂ
- ಲಕ್ನೋ: 260 ರೂ
- ಭುವನೇಶ್ವರ್: 265 ರೂ
- ಪುಣೆ: 260
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


