HomeNewsToday's Gold Price-ಚಿನ್ನದ ಬೆಲೆ ಕುಸಿತ |Kannada Folks

Today’s Gold Price-ಚಿನ್ನದ ಬೆಲೆ ಕುಸಿತ |Kannada Folks

Gold Price Falls Today

Today’s Gold Price-ಚಿನ್ನದ ಬೆಲೆ ಕುಸಿತ 

Bullion Market 2026 April 6th: ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​ಗೆ 165 ರೂ ಇಳಿದರೆ, ಬೆಳ್ಳಿ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಆಭರಣ ಚಿನ್ನದ ಬೆಲೆ 13,835 ರೂನಿಂದ 13,670 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,913 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.Gold rates add Rs 400 to hit highest-ever level of Rs 1.06 lakh/10 g on  tariff woes, weak rupee - greaterkashmir

Read this : Today Gold & Silver Prices-ಚಿನ್ನ 230 ರೂ ಇಳಿಕೆ |Kannada Folks

ಬೆಂಗಳೂರು, ಏಪ್ರಿಲ್ 6: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದೆ. ಕಳೆದ ವಾರ 260 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಒಂದೇ ದಿನ 165 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಳಿತಗಳಾಗಿವೆ. ಹಲವು ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಸೋಮವಾರ ಇದರ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,913 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,670 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,185 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,913 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,670 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,670 ರೂ
  • ಚೆನ್ನೈ: 13,810 ರೂ
  • ಮುಂಬೈ: 13,670 ರೂ
  • ದೆಹಲಿ: 13,685 ರೂ
  • ಕೋಲ್ಕತಾ: 13,670 ರೂ
  • ಕೇರಳ: 13,670 ರೂ
  • ಅಹ್ಮದಾಬಾದ್: 13,675 ರೂ
  • ಜೈಪುರ್: 13,685 ರೂ
  • ಲಕ್ನೋ: 13,685 ರೂ
  • ಭುವನೇಶ್ವರ್: 13,670 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 575 ರಿಂಗಿಟ್ (13,242 ರುಪಾಯಿ)
  • ದುಬೈ: 521.75 ಡಿರಾಮ್ (13,197 ರುಪಾಯಿ)
  • ಅಮೆರಿಕ: 146 ಡಾಲರ್ (13,560 ರುಪಾಯಿ)
  • ಸಿಂಗಾಪುರ: 186.50 ಸಿಂಗಾಪುರ್ ಡಾಲರ್ (13,467 ರುಪಾಯಿ)
  • ಕತಾರ್: 518.50 ಕತಾರಿ ರಿಯಾಲ್ (13,207 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,135 ರುಪಾಯಿ)
  • ಓಮನ್: 55.35 ಒಮಾನಿ ರಿಯಾಲ್ (13,354 ರುಪಾಯಿ)
  • ಕುವೇತ್: 42.91 ಕುವೇತಿ ದಿನಾರ್ (12,984 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments