HomeNewsToday's Gold Rate - ಚಿನ್ನ, ಬೆಳ್ಳಿ ಬೆಲೆ ಏರಿಕೆ |Kannada Folks

Today’s Gold Rate – ಚಿನ್ನ, ಬೆಳ್ಳಿ ಬೆಲೆ ಏರಿಕೆ |Kannada Folks

ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಯಾಗಿದೆ. ಚಿನ್ನದ ಬೆಲೆ 390 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಏರಿದೆ. ಆಭರಣ ಚಿನ್ನದ ಬೆಲೆ 13,965 ರೂನಿಂದ 14,355 ರೂಗೆ ಏರಿದೆ.

Today’s Gold Rate – ಚಿನ್ನ, ಬೆಳ್ಳಿ ಬೆಲೆ ಏರಿಕೆ

ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ - Kannada  News | Gold Price Today on 26th January 2026, Gold And Silver Rates In  Bengaluru, Delhi, Mumbai | Latest News in Kannada |

Read this – ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ- Kannada News | Bangalore Braces for Record Cold| kannadafolks

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 8ಕ್ಕೆ)
  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,745 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)
  • ಬೆಂಗಳೂರು: 14,355 ರೂ
  • ಚೆನ್ನೈ: 14,420 ರೂ
  • ಮುಂಬೈ: 14,355 ರೂ
  • ದೆಹಲಿ: 14,370 ರೂ
  • ಕೋಲ್ಕತಾ: 14,355 ರೂ
  • ಕೇರಳ: 14,355 ರೂ
  • ಅಹ್ಮದಾಬಾದ್: 14,360 ರೂ
  • ಜೈಪುರ್: 14,370 ರೂ
  • ಲಕ್ನೋ: 14,370 ರೂ
  • ಭುವನೇಶ್ವರ್: 14,355 ರೂ

Read this – Highlights news of the day-ದಿನದ ಪ್ರಮುಖ ಸುದ್ದಿಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)
  • ಮಲೇಷ್ಯಾ: 599 ರಿಂಗಿಟ್ (13,970 ರುಪಾಯಿ)
  • ದುಬೈ: 553.25 ಡಿರಾಮ್ (13,866 ರುಪಾಯಿ)
  • ಅಮೆರಿಕ: 153.50 ಡಾಲರ್ (13,701 ರುಪಾಯಿ)
  • ಸಿಂಗಾಪುರ: 192.10 ಸಿಂಗಾಪುರ್ ಡಾಲರ್ (13,965 ರುಪಾಯಿ)
  • ಕತಾರ್: 547 ಕತಾರಿ ರಿಯಾಲ್ (13,554 ರೂ)
  • ಸೌದಿ ಅರೇಬಿಯಾ: 559 ಸೌದಿ ರಿಯಾಲ್ (13,438 ರುಪಾಯಿ)
  • ಓಮನ್: 58.60 ಒಮಾನಿ ರಿಯಾಲ್ (13,676 ರುಪಾಯಿ)
  • ಕುವೇತ್: 45.21 ಕುವೇತಿ ದಿನಾರ್ (13,372 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)
  • ಬೆಂಗಳೂರು: 285 ರೂ
  • ಚೆನ್ನೈ: 285 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 285 ರೂ
  • ಪುಣೆ: 285

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×