HomeNewsToday's Gold Rate - 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ |Kannada...

Today’s Gold Rate – 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ |Kannada Folks

ಸೋಮವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿವೆ. ಚಿನ್ನದ ಬೆಲೆ 190 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 25 ರೂ ಜಿಗಿದಿದೆ. ಆಭರಣ ಚಿನ್ನದ ಬೆಲೆ 14,600 ರೂನಿಂದ 14,790 ರೂಗೆ ಏರಿದೆ.

Today’s Gold Rate – 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ

ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿವೆ. ವಾರಾಂತ್ಯದಲ್ಲಿ ಗ್ರಾಮ್​ಗೆ 285 ರೂನಷ್ಟು ಏರಿದ್ದ ಚಿನ್ನದ ಬೆಲೆ ಸೋಮವಾರ 190 ರೂ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) ಮತ್ತೆ 16,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಇಂದು ಒಂದೇ ದಿನ ಗ್ರಾಮ್​ಗೆ 25 ರೂನಷ್ಟು ಏರಿ 300 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,47,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 30,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,47,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 30,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

Gold Rate: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ದರ ಪಟ್ಟಿ ಇಂತಿದೆ!

Read this – Highlights news of the day-ದಿನದ ಪ್ರಮುಖ ಸುದ್ದಿಗಳು

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 23ಕ್ಕೆ)
  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,135 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,790 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,101 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,135 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,790 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)
  • ಬೆಂಗಳೂರು: 14,790 ರೂ
  • ಚೆನ್ನೈ: 14,860 ರೂ
  • ಮುಂಬೈ: 14,790 ರೂ
  • ದೆಹಲಿ: 14,805 ರೂ
  • ಕೋಲ್ಕತಾ: 14,790 ರೂ
  • ಕೇರಳ: 14,790 ರೂ
  • ಅಹ್ಮದಾಬಾದ್: 14,795 ರೂ
  • ಜೈಪುರ್: 14,805 ರೂ
  • ಲಕ್ನೋ: 14,805 ರೂ
  • ಭುವನೇಶ್ವರ್: 14,790 ರೂ

Read this – IDFC First Bank’s Rs 590 fraud case ; ಐಡಿಎಫ್​ಸಿ ಫಸ್ಟ್ ಬ್ಯಾಂಕ್ |Kannada Folks

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)
  • ಮಲೇಷ್ಯಾ: 613 ರಿಂಗಿಟ್ (14,183 ರುಪಾಯಿ)
  • ದುಬೈ: 569.75 ಡಿರಾಮ್ (14,068 ರುಪಾಯಿ)
  • ಅಮೆರಿಕ: 159 ಡಾಲರ್ (14,423 ರುಪಾಯಿ)
  • ಸಿಂಗಾಪುರ: 204.10 ಸಿಂಗಾಪುರ್ ಡಾಲರ್ (14,629 ರುಪಾಯಿ)
  • ಕತಾರ್: 559 ಕತಾರಿ ರಿಯಾಲ್ (13,904 ರೂ)
  • ಸೌದಿ ಅರೇಬಿಯಾ: 578 ಸೌದಿ ರಿಯಾಲ್ (13,975 ರುಪಾಯಿ)
  • ಓಮನ್: 60.45 ಒಮಾನಿ ರಿಯಾಲ್ (14,243 ರುಪಾಯಿ)
  • ಕುವೇತ್: 46.52 ಕುವೇತಿ ದಿನಾರ್ (13,812 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)
  • ಬೆಂಗಳೂರು: 300 ರೂ
  • ಚೆನ್ನೈ: 300 ರೂ
  • ಮುಂಬೈ: 300 ರೂ
  • ದೆಹಲಿ: 300 ರೂ
  • ಕೋಲ್ಕತಾ: 300 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 300 ರೂ
  • ಜೈಪುರ್: 300 ರೂ
  • ಲಕ್ನೋ: 300 ರೂ
  • ಭುವನೇಶ್ವರ್: 300 ರೂ
  • ಪುಣೆ: 300

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×